DAKSHINA KANNADA
ಪುತ್ತೂರು – ಪ್ರಭು ಚರುಂಬುರಿ ಮಾಲೀಕ ಸುಧಾಕರ ಪ್ರಭು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು ಮಾರ್ಚ್ 20: ಪುತ್ತೂರಿನಲ್ಲಿ ಮನೆಮಾತಾಗಿರುವ ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೆಮ್ಮಾಯಿ ದಾರಂದಕುಕ್ಕು ನಿವಾಸಿಯಾಗಿರುವ ಸುಧಾಕರ್ ಪ್ರಭು(50) ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣವೇನು ಎನ್ನುವುದು ತಿಳಿದು ಬಂದಿಲ್ಲ.
