Connect with us

LATEST NEWS

ಕಾಮನ್ ವೆಲ್ತ್ ಪವರ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ಬೆಂಚ್ ಪ್ರೆಸ್‌ನಲ್ಲಿ ಸ್ವರ್ಣ ಗೆದ್ದ  ಪ್ರದೀಪ್ ಆಚಾರ್ಯ.!

ಮಂಗಳೂರು: ಸೌತ್ ಆಫ್ರಿಕಾದ ಸನ್ ಸಿಟಿಯಲ್ಲಿ ನಡೆದ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ 2024 ರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ (Pradeep Acharya) 237.50 ಕಿಲೊ ಭಾರ ಎತ್ತುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ‌.


ನ್ಯೂ ಸೌತ್ ವೆಲ್ಸ್ ನ ಥಾಮಸ್, ಇಂಗ್ಲೆಂಡ್ ನ ಟೇಲರ್ ಕ್ರಮವಾಗಿ ಬೆಳ್ಳಿ, ಕಂಚಿನ ಪದಕ ಗೆದ್ದುಕೊಂಡರು.ಪ್ರದೀಪ್ ಕುಮಾರ್ ಅವರು ಮಂಗಳೂರಿನ ಬಾಲಾಂಜನೇಯ ಜಿಮ್ನಾಸಿಯಂ ನ ಸದಸ್ಯ. ಸತೀಶ್ ಕುಮಾರ್ ಕುದ್ರೋಳಿ ಅವರಿಂದ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಮಂಗಳೂರಿನ ಕಷಾರ್ಪ್ ಫಿಟ್ನೆಸ್ ಸಂಸ್ಥೆಯ ಲ್ಲಿ ಜನರಲ್ ಮ್ಯಾನೇಜರ್ ಕೆಲಸ ಮಾಡುತ್ತಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *