Connect with us

    KARNATAKA

    ಅಶ್ಲೀಲ ವಿಡಿಯೋ ಪ್ರಕರಣ -ಮೇ 31ಕ್ಕೆ ಎಸ್ಐಟಿ ಮುಂದೆ ಬರ್ತೀನಿ ಎಂದ ಪ್ರಜ್ವಲ್ ರೇವಣ್ಣ

    ಬೆಂಗಳೂರು ಮೇ 27 : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದು, ದೇಶದಿಂದ ಪರಾರಿಯಾಗಿರು ಸಂಸದ ಪ್ರಜ್ವಲ್ ರೇವಣ್ಣ ಇದೀಗ ವಿಡಿಯೋ ಒಂದು ಬಿಡುಗಡೆ ಮಾಡಿದ್ದು ಮೇ 31ಕ್ಕೆ ನಾನು ಎಸ್ಐಟಿ ಮುಂದೆ ಹಾಜರಾಗುತ್ತೇನೆ ಎಂದಿದ್ದಾರೆ.


    ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, “ನಾನು ವಿದೇಶಕ್ಕೆ ತೆರಳುವುದು ಏ.26 ರಂದೇ ಪೂರ್ವನಿಗದಿಯಾಗಿತ್ತು” ಎಂದು ಹೇಳಿದ್ದಾರೆ. ತಮ್ಮ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ವಿಡಿಯೊ ಬಿಡುಗಡೆ ಮಾಡಿರುವ ಅವರು, ರಾಜಕೀಯ ಪಿತೂರಿ ನಡೆಸಲಗಿದೆ ಎಂದು ದೂರಿದ್ದಾರೆ. ಇದೇ ವೇಳೆ, ಕುಟುಂಬದವರು, ಜೆಡಿಎಸ್‌ ಕಾರ್ಯಕರ್ತರು ಹಾಗೂ ರಾಜ್ಯದ ಜನರ ಕ್ಷಮೆ ಯಾಚಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *