Connect with us

FILM

ಮೋದಿ ಕುರಿತ ಸಿನೆಮಾ 30 ಕೋಟಿ ಮಾಡಿಲ್ಲ….ಆದರೆ ಬಾಯ್ಕಾಟ್ ಅಂದ ಪಠಾಣ್ ಸಿನೆಮಾ 700 ಕೋಟಿ ಗಳಿಸಿದೆ – ಪ್ರಕಾಶ್ ರೈ

ಕೇರಳ ಫೆಬ್ರವರಿ 07: ಪಠಾಣ್ ಸಿನೆಮಾ ಬ್ಯಾನ್ ಬಾಯ್ಕಾಟ್ ಅಂದವರಿಗೆ ನಟ ಪ್ರಕಾಶ್ ರೈ ಸರಿಯಾಗಿ ತಿರುಗೇಟು ನೀಡಿದ್ದು, ‘ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚಲ್ಲ’ ಎಂದಿದ್ದಾರೆ. ಪಠಾಣ್’ ಸಿನಿಮಾ (Pathaan Movie) ಯಶಸ್ಸಿನ ಬಗ್ಗೆ ಪ್ರಕಾಶ್ ರಾಜ್ ಮಾತನಾಡಿದ್ದಾರೆ. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್ ಬಗ್ಗೆಯೂ ಟೀಕೆ ಮಾಡಿದ್ದಾರೆ.

ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್​, ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೂರ್ಖರು, ಮತಾಂಧರು ಪಠಾಣ್​ನ ಬ್ಯಾನ್ ಮಾಡಲು ಬಯಿಸಿದ್ದರು. ಅವರಿಗೆ ಮೋದಿ ಸಿನಿಮಾಗೆ 300 ಕೋಟಿ ರೂಪಾಯಿ ಕಲೆಕ್ಷನ್ ಮಾಡಿಸಲು ಸಾಧ್ಯವಾಗಿಲ್ಲ. ಅವರು ಬೊಗಳುತ್ತಾರೆ, ಕಚ್ಚುವುದಿಲ್ಲ’ ಎಂದಿದ್ದಾರೆ.

https://twitter.com/saquib_srkian/status/1622594372578729985

Share Information
Continue Reading
Advertisement
Click to comment

Leave a Reply

Your email address will not be published. Required fields are marked *