UDUPI
ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಶೈಕ್ಷಣಿಕ ಸಮ್ಮೆಳನ
ಉಡುಪಿ, ಜುಲೈ 28 : ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಉಡುಪಿ ಘಟಕದ ಆಶ್ರಯದಲ್ಲಿ 2017 – 18 ನೇ ಸಾಲಿನ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ಸರ್ವ ಸದಸ್ಯರ ಮಹಾ ಸಭೆ ಉಡುಪಿ ಪುರಭವನದಲ್ಲಿಂದು ಜರುಗಿತು.
ರಾಜ್ಯ ಮೀನುಗಾರಿಕಾ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮವನ್ನು ಉದ್ಘಾಟಸಿದರು. ವಿಧಾವ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಭೋಜೆ ಗೌಡ, ಸಂಘದ ಪದಾಧಿಕಾರಿಗಳು ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
You must be logged in to post a comment Login