Connect with us

UDUPI

ಗಣರಾಜ್ಯೋತ್ಸವದಲ್ಲಿ ಕಾಂಗ್ರೇಸ್ ನಾಯಕರಿಗೆ ಅವಮಾನ – ಪ್ರಮೋದ್ ಮಧ್ವರಾಜ್ ಆಕ್ರೋಶ

ಗಣರಾಜ್ಯೋತ್ಸವದಲ್ಲಿ ಕಾಂಗ್ರೇಸ್ ನಾಯಕರಿಗೆ ಅವಮಾನ – ಪ್ರಮೋದ್ ಮಧ್ವರಾಜ್ ಆಕ್ರೋಶ

ಉಡುಪಿ ಜನವರಿ 26: ನವದೆಹಲಿಯಲ್ಲಿ ನಡೆದ ಗಣರಾಜ್ಯ ಸಂಭ್ರಮದಲ್ಲಿ ಕಾಂಗ್ರೆಸ್ ನಾಯಕರಿಗಳಿಗೆ ಅವಮಾನ ಮಾಡಲಾಗಿದ್ದು , ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ನಾಲ್ಕನೇ ಸಾಲಿನಲ್ಲಿ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು, ಕೇಂದ್ರ ಸರಕಾರ ನಡೆಗೆ ಸಚಿವ ಪ್ರಮೋದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ವಿಪಕ್ಷ ನಾಯಕ ಖರ್ಗೆಗೆ ಅವಮಾನ ಮಾಡಲಾಗಿದೆ ಎಂದು ಪ್ರಮೋದ್ ಮಧ್ವರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯುಪಿಎ ಸರ್ಕಾರ ಇದ್ದಾಗ ಆಗಿನ ವಿರೋಧ ಪಕ್ಷದ ನಾಯಕ ಅಡ್ವಾಣಿಗೆ ಅವರಿಗೆ ವಿಶೇಷ ಗೌರವ ನೀಡಿದ್ದೆವು ಪ್ರಥಮ ಸಾಲಿನಲ್ಲಿ ಕುಳ್ಳಿರಿಸಿದ್ದೆವು ವಿರೋಧ ಪಕ್ಷವನ್ನು ಗೌರವಿಸುವ ಗುಣ ಕಾಂಗ್ರೇಸ್ ಗೆ ಇತ್ತು ಎಂದು ಹೇಳಿದರು.
ಆದರೆ ಇವತ್ತಿನ ಕೇಂದ್ರ ಸರ್ಕಾರ ವಿರೋಧ ಪಕ್ಷದ ನಾಯಕರನ್ನು ಕಡೆಗಣಿಸುವ ಮನೋಭಾವ ಹೊಂದಿದೆ ಎಂದು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *