Connect with us

    BANTWAL

    ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕಾರ

    ಬಂಟ್ವಾಳ, ಅಕ್ಟೋಬರ್ 07: ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.
    ಶನಿವಾರ ಸಂತೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಪುಲ್ ಅವರು ಅ.5 ರಂದು ಗುರುವಾರ ಸಂಜೆ ಬಂಟ್ವಾಳದಲ್ಲಿ ಕರ್ತವ್ಯಕ್ಕೆ ಹಾಜರಾದರು.

    ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿದ್ದ ರಾಜೇಶ್ ಬಳಿಗಾರ್ ಅವರು ಮಂಗಳೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಪ್ರಪುಲ್ ರೈ ಅವರನ್ನು ಬಂಟ್ವಾಳಕ್ಕೆ ಅದೇಶ ಮಾಡಲಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply