Connect with us

    LATEST NEWS

    ಹಿಂದೂಗಳಲ್ಲಿ ಆತಂಕ ಹುಟ್ಟಿಸಲು ಪ್ರವೀಣ್ ನೆಟ್ಟಾರು ಹತ್ಯೆ – ಎನ್ಐಎ

    ಮಂಗಳೂರು: ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಇದೀಗ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಹಿಂದೂ ಸಮುದಾಯದವರಲ್ಲಿ ಆತಂಕ ಹುಟ್ಟಿಸಲೆಂದೇ ಪ್ರವೀಣ್ ನೆಟ್ಟಾರು ಹತ್ಯೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.


    ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ನಡೆದಿದ್ದ ಈ ಹತ್ಯೆಯ ಸಂಬಂಧ ಎನ್‌ಐಎ ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನು ಸಲ್ಲಿಸಿದೆ.
    ಅದರಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸದಸ್ಯರೇ ನಡೆಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

     

    Share Information
    Advertisement
    Click to comment

    Leave a Reply

    Your email address will not be published. Required fields are marked *