Connect with us

    KARNATAKA

    ಉದ್ಯೋಗ ನೀಡಿದ ಮುಖ್ಯಮಂತ್ರಿಗೆ ಧನ್ಯವಾದ ಸಮರ್ಪಿಸಿದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ

    ಬೆಂಗಳೂರು, ಅಕ್ಟೋಬರ್ 08: ಸಿ‌ ಗ್ರೂಪ್ ಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಹತ್ಯೆಗೊಳಗಾದ ದಕ್ಷಿಣಕನ್ನಡ ಸುಳ್ಯದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಭೇಟಿ ಮಾಡಿ ಧನ್ಯವಾದ ಸಮರ್ಪಿಸಿದ್ದಾರೆ.

    ಅನುಕಂಪದ ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯದ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ನೂತನ ಅವರಿಗೆ ಉದ್ಯೋಗ ನೀಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಜೊತೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರು ಕುಟುಂಬಸ್ಥರೂ ಭಾಗಿಯಾಗಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply