DAKSHINA KANNADA
ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ
ಮಂಗಳೂರು, ಸೆಪ್ಟೆಂಬರ್ 02: ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸಿದ್ದು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಸರಿ ಶಾಲು ಹೊದಿಸಿ ಪ್ರಧಾನಿಯನ್ನು ಬರಮಾಡಿಕೊಂಡಿದ್ದಾರೆ.
ನಂತರ ಮೂರು ವಾಯುಸೇನೆ ಹೆಲಿಕಾಪ್ಟರ್ ಮೂಲಕ ನವ ಮಂಗಳೂರು ಹೆಲಿಪ್ಯಾಡ್ ಗೆ ಹೆಲಿಪ್ಯಾಡ್ ತೆರಳಿದ್ದಾರೆ. ನವ ಮಂಗಳೂರಿನ ಬಂದರಿನಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದು,ಬಳಿಕ ಕೂಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಸಾರ್ವಜನಿಕ ಸಭೆ ಉದ್ಧೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.
You must be logged in to post a comment Login