Connect with us

    LATEST NEWS

    ಈದ್ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

    ಹೊಸದಿಲ್ಲಿ, ಎಪ್ರಿಲ್ 22: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಈದುಲ್-ಫಿತ್ರ್ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ್ದಾರೆ ಹಾಗೂ  ಎಲ್ಲಾ ನಾಗರಿಕರ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದಾರೆ.

    “ಈದುಲ್-ಫಿತ್ರ್    ಶುಭಾಶಯಗಳು. ನಮ್ಮ ಸಮಾಜದಲ್ಲಿ ಸೌಹಾರ್ದತೆ ಹಾಗೂ  ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲಿ. ನಾನು ಪ್ರತಿಯೊಬ್ಬರ ಅದ್ಭುತ ಆರೋಗ್ಯ ಹಾಗೂ  ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಈದ್ ಮುಬಾರಕ್!”  ಎಂದು ಪ್ರಧಾನಿ ಮೋದಿ ಟ್ವೀಟಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply