Connect with us

    FILM

    ಯಶ್ ನಟನೆಯ ಕಿರಾತಕ ಸಿನೆಮಾದ ನಟಿ ಓವಿಯಾ ಖಾಸಗಿ ವಿಡಿಯೋ ಲೀಕ್…!! ಶಾಕಿಂಗ್ ಕಮೆಂಟ್ ಮಾಡಿದ ನಟಿ

    ಚೆನ್ನೈ ಅಕ್ಟೋಬರ್ 13: ಯಶ್ ಜೊತೆ ಕಿರಾತಕ ಸಿನೆಮಾದಲ್ಲಿ ಹಿರೋಯಿನ್ ಆಗಿ ನಟಿಸಿದ್ದ ನಟಿ ಓವಿಯಾ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನಿನ್ನೆಯಿಂದಲೇ ಟ್ರೆಂಡಿಂಗ್ ನಲ್ಲಿರುವ #OviyaLeaked ಭಾರೀ ಸದ್ದು ಮಾಡುತ್ತಿದೆ. ತಮಿಳು, ಮಲೆಯಾಳಂ ಕನ್ನಡ ಸಿನೆಮಾಗಳಲ್ಲಿ ನಟಿಸಿರುವ ಓವಿಯಾ ಕನ್ನಡದಲ್ಲಿ ಎರಡು ಸಿನೆಮಾಗಳಲ್ಲಿ ನಟಿಸಿದ್ದಾರೆ.


    ಸಿನೆಮಾಗಳಲ್ಲಿ ಬೇಡಿಕೆ ಕಡಿಮೆಯಾಗುತ್ತಿದ್ದಂತೆ ತಮಿಳಿನ ಬಿಗ್ ಬಾಸ್ ಸೀಸನ್ 1 ರಲ್ಲಿ ಸ್ಪರ್ದಿಯಾಗಿದ್ದ ಓವಿಯಾ ತಮ್ಮ ಕಾಂಟ್ರವರ್ಸಿಗಳಿಂದ ಪೇಮಸ್ ಆಗಿದ್ದಾರೆ. ಬಿಗ್ ಬಾಸ್ ಬಿಳಿಕ ಅಭಿಮಾನಿಗಳ ಬಳಗವನ್ನೇ ಹೊಂದಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಯೋ ಕುರಿತಂತೆ ಓವಿಯಾ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬ ಪುಲ್ ವಿಡಿಯೋ ಬೇಕು ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಓವಿಯಾ, ‘ಮುಂದಿನ ಸಲ ಬ್ರೋ’ ಎಂದು ಲಘು ಕಾಮೆಂಟ್ ಹಾಕಿದ್ದಾರೆ.


    ಇದು ಫೇಕ್ ವಿಡಿಯೋ ಎಂದು ಕೆಲವು ಕಮೆಂಟ್ ಮಾಡಿದ್ದಾರೆ. ಹರಿದಾಡುತ್ತಿರುವ ವಿಡಿಯೋ ನಟಿಯದ್ದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹೇಳಿಕೊಳ್ಳುತ್ತಿದ್ದು, ವಿಡಿಯೋದಲ್ಲಿರುವ ಯುವತಿ ತೋಳಿನ ಮೇಲೆ ಅದೇ ಹಚ್ಚೆ ಹಾಕಿಸಿಕೊಂಡಿದ್ದಾರೆ. ಆದರೆ, ಇದೊಂದು ಡೀಪ್ ಫೇಕ್ ವಿಡಿಯೋ ಎಂದು ವಾದಿಸುವವರೂ ಇದ್ದಾರೆ. ’90 ಎಂಎಲ್’ ಚಿತ್ರದ ಓವಿಯಾ ಅವರ ಇಂಟಿಮೇಟ್ ದೃಶ್ಯಗಳು ಕೂಡ ಸದ್ದು ಮಾಡುತ್ತಿವೆ.

    Share Information
    Advertisement
    Click to comment

    You must be logged in to post a comment Login

    Leave a Reply