Connect with us

  LATEST NEWS

  ಮಣಿಪಾಲದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರಿಂದ ದಾಳಿ

  ಉಡುಪಿ : ಉಡುಪಿ ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿದ್ದಾರೆ.

   

  ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೇತನ್, ಪವನ್ ಪಂಜು ಬಂಧಿತ ಆರೋಪಿಗಳಾಗಿದ್ದಾರೆ. ಪ್ರಮುಖ ಆರೋಪಿ ಸಂಪತ್ ಪೂಜಾರಿ ಯಾನೆ ಪ್ರವೀಣ್ ಪರಾರಿಯಾಗಿದ್ದಾನೆ. ಮಣಿಪಾಲ ಸರ್ಕಲ್ ಇನ್ಸ್‌ಪೆಕ್ಟರ್ ಟಿ ವಿ ದೇವರಾಜ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ. ಪರಾರಿಯಾದ ಅರೋಪಿ ಪ್ರವೀಣ್ ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

   

  Share Information
  Advertisement
  Click to comment

  You must be logged in to post a comment Login

  Leave a Reply