Connect with us

    KARNATAKA

    ವಿಧ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದ ವಿಕೃತಕಾಮಿ ಅರೆಸ್ಟ್

    ಬೆಂಗಳೂರು ಜುಲೈ 09: ಸ್ಕೂಟರ್ ನಲ್ಲಿ ಬಂದು ಯುವತಿಯರಿಗೆ ತನ್ನ ಮರ್ಮಾಂಗವನ್ನು ತೊರಿಸಿ ಎಸ್ಕೇಪ್ ಆಗುತ್ತಿದ್ದ ವಿಕೃತ ಕಾಮುಕನನ್ನು ಬೆಂಗಳೂರಿನ ವಿವಿಪುರಂ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.


    ಬಂಧಿತನನ್ನು ಅಯೂಬ್ ಉರ್ ರೆಹಮಾನ್(48) ಎಂದು ಗುರುತಿಸಲಾಗಿದೆ. ಆರೋಪಿ ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗುತ್ತಿದ್ದ. ಕೊನೆಗೂ ವಿವಿಪುರಂ ಪೊಲೀಸರು ಹುಡುಕಾಡಿ ಬಂಧಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply