Connect with us

LATEST NEWS

ಕುಂದಾಪುರ – ಲಾರಿ ಡಿಕ್ಕಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತ್ಯು

ಕುಂದಾಪುರ ಅಗಸ್ಟ್ 17: ದ್ವಿತೀಯ ಪಿಯು ದಾಖಲಾತಿಗೆ ಬಂದ ವಿಧ್ಯಾರ್ಥಿಯೊಬ್ಬ ಕಾಲೇಜು ಎದುರು ರಸ್ತೆ ದಾಟುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನಾವುಂದದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ರವೀಂದ್ರ ಖಾರ್ವಿ ಪುತ್ರ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಕಿಶನ್ ಖಾರ್ವಿ (17) ಎಂದು ಗುರುತಿಸಲಾಗಿದೆ.


ಈತ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದು ದ್ವಿತೀಯ ವರ್ಷದ ದಾಖಲಾತಿಗಾಗಿ ಕಾಲೇಜಿಗೆ ಬಂದು ಹಿಂತಿರುಗುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.

Facebook Comments

comments