Connect with us

DAKSHINA KANNADA

ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ ನೇಮಕ

ಪುತ್ತೂರು ಮಾರ್ಚ್ 15: ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ (ಪೂಡಾ) ನೂತನ ಅಧ್ಯಕ್ಷರಾಗಿ ಕೆಪಿಸಿಸಿ ವಕ್ತಾರ, ಮಾನವಬಂಧುತ್ವ ವೇದಿಕೆಯ ಪುತ್ತೂರು ಘಟಕದ ಸಂಚಾಲಕ ಅಮಲ ರಾಮಚಂದ್ರ ಅವರನ್ನು ನೇಮಕ ಮಾಡಲಾಗಿದೆ.


ಭಾಸ್ಕರ ಗೌಡ ಕೋಡಿಂಬಾಳ ಅವರ ರಾಜೀನಾಮೆಯಿಂದ ಈ ಹುದ್ದೆ ತೆರವಾಗಿತ್ತು. ಶಾಸಕ ಅಶೋಕ್‌ಕುಮಾ‌ರ್ ರೈ ಅವರ ಶಿಫಾರಸ್ಸು ಹಿನ್ನಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ರಾಜ್ಯಪಾಲರ ಆಜ್ಞಾನುಸಾರ ಆದೇಶ ಹೊರಡಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *