UDUPI
ಉಡುಪಿಯಲ್ಲಿ ಪಲ್ಸ್ ಪೋಲಿಯೋ ಉದ್ಘಾಟನೆ
ಉಡುಪಿಯಲ್ಲಿ ಪಲ್ಸ್ ಪೋಲಿಯೋ ಉದ್ಘಾಟನೆ
ಉಡುಪಿ ಮಾರ್ಚ್ 11: ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಉಡುಪಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಇವರ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾಯಕ್ರಮದಲ್ಲಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿ , ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿದರು.
You must be logged in to post a comment Login