Connect with us

    BANTWAL

    ಪುಂಜಾಲಕಟ್ಟೆ – ಬೈಕ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ – ಸವಾರ ಗಂಭೀರ

    ಬಂಟ್ವಾಳ ಜನವರಿ 16: ಸರಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ.

    ಪುಂಜಾಲಕಟ್ಟೆ ಸಮೀಪದ ಮೂರ್ಜೆ ಬಳಿ ಹೆದ್ದಾರಿಲ್ಲಿ ಈ ದುರ್ಘಟನೆ ಸಂಭವಿಸಿದ್ದು ಗಂಭೀರಗಾಯಗೊಂಡ ಬೈಕ್ ಸವಾರ ಚಿಂತಾಜನಕ ಸ್ಥಿತಿಯಲ್ಲಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಮೊಗಪೆ ಪುತ್ತಿಗೆ ನಿವಾಸಿ ನಂದಕುಮಾರ್ ಎಂಬಾತನೆ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಸದ್ಯ ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಲಾಗಿದೆ.ಸ್ಥಳಕ್ಕೆ ಪುಂಜಾಲಕಟ್ಟೆ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *