Connect with us

    DAKSHINA KANNADA

    ಪುತ್ತೂರು: ದರ್ಬೆ ಕಾನಾವು ಕಟ್ಟಡದ ಬಳಿ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ.

    ಪುತ್ತೂರು, ಜುಲೈ 14: ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಜು.14 ರ ಮಧ್ಯಾಹ್ನ ನಡೆದಿದೆ.

    ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply