DAKSHINA KANNADA
ಪುತ್ತೂರು: online ಕಾಮದ ತೀಟೆ ತೀರಿಸಿಕೊಂಡ ರಾಜಕೀಯ ಮುಖಂಡನ ವೀಡಿಯೋ ವೈರಲ್..!
ಪುತ್ತೂರು: online ನಲ್ಲಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡ ಒಬ್ಬರ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ವ್ಯಾಪಕ ಸದ್ದು ಮಾಡುತ್ತಿದೆ.
ಸದಾ ಬರಹಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಿರುವ ಈತ ಧಾರ್ಮಿಕ ಕೇಂದ್ರದ ಆವರಣದಲ್ಲಿ ವೀಡಿಯೋ ಕಾಲ್ ಮಾಡಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡುತ್ತಿರವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋ ಕಾಲ್‌ನಲ್ಲಿ ಮಹಿಳೆಯೊಬ್ಬರು ನಗ್ನವಾಗಿರುವ ಮತ್ತು ಇತ್ತ ಕಡೆಯಿಂದ ನಗ್ನ ವಿಡಿಯೋ ನೋಡಿ ವ್ಯಕ್ತಿಯೊಬ್ಬರು ಸೂಪರ್ ಎಂದು ಹೇಳುವ ವಾಯ್ಸ್ ಕೂಡ ಕೇಳುತ್ತಿದ್ದು ಈ ವಿಡಿಯೋದಲ್ಲಿರುವ ವ್ಯಕ್ತಿ ಈ ಹಿಂದೆ ಜೆಡಿಎಸ್‌ನಲ್ಲಿ ಮತ್ತು ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸದ್ದು ಮಾಡುತ್ತಿದೆ.
You must be logged in to post a comment Login