Connect with us

    DAKSHINA KANNADA

    ಪುತ್ತೂರು – ಸಾವಿರಾರು ಕಾರ್ಯಕರ್ತರ ಜೊತೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ

    ಪುತ್ತೂರು ಎಪ್ರಿಲ್ 20: ಇಡೀ ರಾಜ್ಯದ ಗಮನ ಸೆಳೆದಿರುವ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಸಿದ್ದಾರೆ.


    ಪಕ್ಷದೊಳೆಗ ಭಾರೀ ಪ್ರಮಾಣದ ಬಂಡಾಯ ಎದುರಿಸುತ್ತಿರುವ ಬಿಜೆಪಿ, ಇದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದೆ. ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ಮೆರವಣಿಗೆಯಲ್ಲಿ ಬಿಜೆಪಿ ಸ್ಟಾರ ಪ್ರಚಾರಕರಾದ ನಟಿ ಶೃತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂಸದ ತೇಜಸ್ವಿ ಸೂರ್ಯ ಭಾಗಿಯಾಗಿದ್ದರು. ಸಾವಿರಾರು ಕಾರ್ಯಕರ್ತರನ್ನು ಸೇರಿಸುವ ಮೂಲಕ ಬಿಜೆಪಿ ತನ್ನ ಶಕ್ತಿ ಪ್ರದರ್ಶನ ಮಾಡಿದೆ.


    ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ನಾಮಪತ್ರ ಸಲ್ಲಿಸಿದರು.

     

    Share Information
    Advertisement
    Click to comment

    You must be logged in to post a comment Login

    Leave a Reply