Connect with us

  DAKSHINA KANNADA

  ಪುತ್ತೂರು : ಕಾಂಗ್ರೇಸ್ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ..!

  ಪುತ್ತೂರು : ಮತದಾನದ ವೇಳೆ ಕಾಂಗ್ರೆಸ್ , ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿಮಲೆ ಮತಗಟ್ಟೆ ಬಳಿ ಈ ಘಟನೆ ನಡೆದಿದೆ.

   

  ಮತಗಟ್ಟೆ ಕೇಂದ್ರದ ಗೇಟಿನ ಬಳಿ ಪ್ರಚಾರಕ್ಕೆ ಯತ್ನಿಸಿದ್ದ ಒಂದು ರಾಜಕೀಯ ಪಕ್ಷದ ಕಾರ್ಯಕರ್ತರು ನಡೆಯನ್ನು ಇನ್ನೊಂದು ಪಕ್ಷದ ಕಾರ್ಯಕರ್ತರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಈ ಸಂದರ್ಭ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗುವ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ಚದುರಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply