Connect with us

    DAKSHINA KANNADA

    ಪುತ್ತೂರು: ಬಟ್ಟೆ ಮಳಿಗೆಗೆ ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯಿಂದ ಬಟ್ಟೆ ಕಳವು

    ಪುತ್ತೂರು, ಜನವರಿ 27: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಟ್ಟೆಯ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬರು ಬಟ್ಟೆಯೊಂದನ್ನು ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಬಟ್ಟೆಯನ್ನು ಚೀಲಕ್ಕೆ ತುಂಬಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಸಿಸಿಟಿವಿ ದ್ರಶ್ಯ ಎಲ್ಲರ ಮೊಬೈಲ್ನಲ್ಲಿ ವೈರಲ್ ಆಗುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply