Connect with us

DAKSHINA KANNADA

ಸಾರ್ವಜನಿಕವಾಗಿ ಬಡಿದಾಡಿಕೊಂಡ ಪುತ್ತೂರಿನ ಖಾಸಗಿ ಶಾಲೆಯ ವಿಧ್ಯಾರ್ಥಿಗಳು

ಪುತ್ತೂರು ಜನವರಿ 13: ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರಿನ ಕೊರ್ನಡ್ಕ ಮಸೀದಿ ಬಳಿ ಈ ಘಟನೆ ನಡೆದಿದ್ದು, ಪುತ್ತೂರಿನ ಖಾಸಗಿ ಶಾಲೆ ವಿಧ್ಯಾರ್ಥಿಗಳು ಹಾಡುಹಗಲೇ ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಕೊನೆಗೆ ಬಡಿದಾಡುತ್ತಿದ್ದ ವಿದ್ಯಾರ್ಥಿಗಳನ್ನು ಸಾರ್ವಜನಿಕರು ಬಿಡಿಸಿ ಕಳುಹಿಸಿದ್ದಾರೆ. ಹೊಡೆದಾಟಕ್ಕೆ ಕಾರಣ ತಿಳಿದು ಬಂದಿಲ್ಲ.

Facebook Comments

comments