DAKSHINA KANNADA
ಪುತ್ತೂರು – ಹರ್ಷ ಶೋರೂಮ್ ಗೋದಾಮಿಗೆ ಬೆಂಕಿ – ಸುಟ್ಟು ಕರಕಲಾದ ಕೋಟ್ಯಾಂತರ ಮೌಲ್ಯದ ವಸ್ತು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಪುತ್ತೂರು ಎಪ್ರಿಲ್ 2: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿಯ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ.
ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ ಉರಿದಿವೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಅವರಿಗೆ ಪುತ್ತೂರು ನಗರ ಠಾಣಾ ಪೊಲೀಸರು ಸಾಥ್ ನೀಡಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login