Connect with us

DAKSHINA KANNADA

ಪುತ್ತೂರು – ಹೃದಯಾಘಾತಕ್ಕೆ ನವವಿವಾಹಿತೆ ಬಲಿ

ಪುತ್ತೂರು ನವೆಂಬರ್ 08: ಹೃದಯಾಘಾತಕ್ಕೆ ನವವಿವಾಹಿತೆಯೊಬ್ಬರು ಬಲಿಯಾದ ಘಟನೆ ಪುತ್ತೂರಿನ ಪಡುವನ್ನೂರು ಗ್ರಾಮ ಪದಡ್ಕದಲ್ಲಿ ನಡೆದಿದೆ.


ಮೃತರನ್ನು ಪದಡ್ಕ ನಿವಾಸಿ ಪುಷ್ಪ(22) ಎಂದು ಗುರುತಿಸಲಾಗಿದೆ. ಇವರಿಗೆ ನವೆಂಬರ್ 7 ರಂದು ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು, ಬಳಿಕ ಚಿಕಿತ್ಸೆಗೆಂದು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದಕೊಂಡು ಬರುವಾಗ ದಾರಿ ಮಧ್ಯೆ ಸಾವನಪ್ಪಿದ್ದಾರೆ. ಪುಷ್ಪ ಅವರಿಗೆ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *