Connect with us

DAKSHINA KANNADA

ಪುತ್ತೂರು: ನೇಣು ಬಿಗಿದು ನಗರಸಭಾ ಸದಸ್ಯ ಆತ್ಮಹತ್ಯೆ

ಪುತ್ತೂರು, ಮಾರ್ಚ್ 16: ಪುತ್ತೂರು ನಗರಸಭಾ ಸದಸ್ಯ ಶಿವರಾಮ ಸಫಲ್ಯ ಆತ್ಮಹತ್ಯೆ ಮಾಡಿಕೊಂಡ ಸದಸ್ಯರಾಗಿದ್ದಾರೆ.

ವಾರ್ಡ್ ನಂಬರ್ 1( ಕಬಕ 1) ರ ಸದಸ್ಯ ಶಿವರಾಮ ಸಫಲ್ಯ ಪುತ್ತೂರಿನ ಉರಮಾಲ್ ನ ತನ್ನ ಮನೆಯಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಸ್ಥಳಕ್ಕೆ ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Click to comment

You must be logged in to post a comment Login

Leave a Reply