Connect with us

    DAKSHINA KANNADA

    ಪುತ್ತೂರು – ಸ್ಪೋಟಗೊಂಡ ರೆಫ್ರಿಜರೇಟರ್ – ತಪ್ಪಿದ ಅನಾಹುತ

    ಪುತ್ತೂರು ಜೂನ್ 18 : ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ‌ ನಡೆದಿದೆ.


    ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply