Connect with us

    DAKSHINA KANNADA

    ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಅಧಿಕೃತ ಜಾಲನೆ

    ಪುತ್ತೂರು, ಎಪ್ರಿಲ್ 10: ದಕ್ಷಿಣಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಜಾತ್ರೆ ಎಂದು ಹೆಸರುವಾಸಿಯಾಗಿರುವ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಧ್ವಜಾರೋಹಣ ಎಪ್ರಿಲ್ 10 ರಂದು ಸಕಲ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ನಡೆಯಿತು.

    ದೇವಸ್ಥಾನದ ತಂತ್ರಿಗಳಾದ ರವೀಶ್ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ-ವಿಧಾನ ಪೂರ್ಣಗೊಂಡ ಬಳಿಕ ಜಾತ್ರೆಗೆ ಅಧಿಕೃತ ಜಾಲನೆ ನೀಡಲಾಯಿತು. ಧ್ವಜಾರೋಹಣದ ಮೊದಲು ಕ್ಷೇತ್ರಕ್ಕೆ ಸಂಬಂಧಪಟ್ಟ ಪುಷ್ಕರಣಿಯಲ್ಲಿ ವರುಣ ದೇವರ ವಿಗ್ರಹದ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯ ಭಕ್ತಾಧಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

    Share Information
    Advertisement
    Click to comment

    You must be logged in to post a comment Login

    Leave a Reply