Connect with us

    DAKSHINA KANNADA

    ಪುತ್ತೂರು – ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್

    ಪುತ್ತೂರು ಅಕ್ಟೋಬರ್ 10: ದ್ವಿತೀಯ ಪಿಯುಸಿ ಕಲಿಯುತ್ತಿರುವ ವಿಧ್ಯಾರ್ಥಿಯೊರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸಂಪ್ಯ ಬಳಿ ನಡೆದಿದೆ. ಮೃತ ಬಾಲಕನನ್ನು ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.


    ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply