ಹುತ್ತಕ್ಕೆ ಪೂಜೆ ಸಲ್ಲಿಸುವ ಅಪರೂಪದ ಕ್ಷೇತ್ರ..ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ

ಪುತ್ತೂರು ಫೆಬ್ರವರಿ 18: ಪುತ್ತೂರಿನ ಈ ಕ್ಷೇತ್ರದಲ್ಲಿರುವ ಗರ್ಭಗುಡಿಯಲ್ಲಿ ದೇವರ ಮೂರ್ತಿಯಿಲ್ಲ. ಆದರೆ ಪ್ರತಿನಿತ್ಯ ಎರಡು ಬಾರಿ ಈ ದೇವಸ್ಥಾನದಲ್ಲಿ ಪೂಜೆ ನಡೆಯುತ್ತದೆ. ಹೌದು ಇದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ರೀತಿಯ ವಿಶೇಷವೊಂದಿದೆ. ಈ ಕ್ಷೇತ್ರದ ಗರ್ಭಗುಡಿಯಲ್ಲಿ ಹುತ್ತವೊಂದಿದ್ದು, ಈ ಹುತ್ತಕ್ಕೆ ಇಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಹುತ್ತದ ಜೊತೆಗೆ ಸುಬ್ರಹ್ಮಣ್ಯ ಸ್ವಾಮಿಯ ಉತ್ಸವ ಮೂರ್ತಿಯೂ ಇದೆ. ಕೃಷಿತೋಟ ಹಾಗು ದಟ್ಟ ಕಾಡಿನ ಮಧ್ಯೆ ಇರುವಂತಹ ಈ … Continue reading ಹುತ್ತಕ್ಕೆ ಪೂಜೆ ಸಲ್ಲಿಸುವ ಅಪರೂಪದ ಕ್ಷೇತ್ರ..ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ