Connect with us

    DAKSHINA KANNADA

    ದಕ್ಷಿಣ ಕನ್ನಡದಲ್ಲಿ ಹೆಚ್ಚಾದ ವರುಣಾರ್ಭಟ, ನಾಳೆ ಜುಲೈ 31 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು : ದಕ್ಷಿಣ ಕನ್ನಡದಲ್ಲಿ  ವರುಣಾರ್ಭಟ ಹೆಚ್ಚಾಗಿದ್ದು, ಅನೇಕ ಅವಾಂತರಗಳನ್ನು ಸೃಷ್ಟಿಸಿದೆ  ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ(ಜು.31) ರಜೆ ಘೋಷಣೆ ಮಾಡಲಾಗಿದೆ.

    ಜಿಲ್ಲೆಯ ಆನೇಕ ತಾಲೂಕುಗಳಲ್ಲಿ ಪ್ರವಾಹ ಉಂಟಾಗಿ, ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಸಮುದ್ರ , ನದಿ ಬದಿ, ಗುಡ್ಡ, ತಗ್ಗು ಪ್ರದೇಶದ  ಜನರಿಗೆ ಎಚ್ಚರಿಕೆ ರವಾನಿಸಲಾಗಿದೆ.

     

    Share Information
    Advertisement
    Click to comment

    Leave a Reply

    Your email address will not be published. Required fields are marked *