KARNATAKA
ಬೆಂಗಳೂರು- ದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ
ತೆಲಂಗಾಣ, ಜನವರಿ 04: ದೆಹಲಿ- ಬೆಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟಶವಾತ್ ಯಾವುದೇ ಅನಾಹುತ ನಡೆದಿಲ್ಲ.
ರವಿವಾರ ರಾತ್ರಿ ಈ ಘಟನೆ ನಡೆದಿದ್ದು, ತೆಲಂಗಾಣದ ವಿಕಾರಬಾದ್ ಜಿಲ್ಲೆಯಲ್ಲಿ ರೈಲು ಆಗಮಿಸುತ್ತಿದ್ದಾಗ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲೋಕೋಮೋಟಿವ್ ನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಲೋಕೊಪೈಲಟ್ ರೈಲನ್ನು ನಿಲ್ಲಿಸಿ ಮುಂಜಾಗೃತೆ ಕೈಗೊಂಡರು ಎಂದು ವರದಿಯಾಗಿದೆ.
ಸಣ್ಣ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದು ಎಂಜಿನ್ ನ ಸ್ವಲ್ಪ ಪ್ರಮಾಣ ಆವರಿಸಿತ್ತು. ಕೂಡಲೇ ಬೋಗಿಗಳಿಂದ ಎಂಜಿನ್ ಅನ್ನು ಬೇರ್ಪಡಿಸಿದ್ದಾರೆ ಎಂದು ದಕ್ಷಿಣ ಕೇಂದ್ರ ರೈಲ್ವೆಯ ಅಧಿಕಾರಿ ಸಿ.ಎಚ್. ರಾಕೇಶ್ ತಿಳಿಸಿದ್ದಾರೆ.
Facebook Comments
You may like
-
ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕ್; ನವವಿವಾಹಿತ ಸಾವು
-
ಸಂದರ್ಶನದಲ್ಲಿ ಮಹಿಳಾ ಅಧಿಕಾರಿಗೆ ಖಾಸಗಿ ಅಂಗ ಪ್ರದರ್ಶಿಸಿದ ಐಟಿ ಉದ್ಯೋಗಾಕಾಂಕ್ಷಿ..!
-
ಕಡಬ ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದು ಬಲಿ..
-
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
-
ಕಾರ್ಕಳ – ಸ್ಕೂಟರ್ಗೆ ಬೈಕ್ ಡಿಕ್ಕಿ ಓರ್ವ ಸಾವು
-
ಕಾರು, ವ್ಯಾನ್ ಮೇಲೆ ಉರುಳಿ ಬಿದ್ದ ಕಲ್ಲು ತುಂಬಿದ್ದ ಟ್ರಕ್ – 13 ಮಂದಿ ಸಾವು
You must be logged in to post a comment Login