LATEST NEWS
ಭಾವುಕರಾದ ಪಿಲಿಕೋಲ ದೈವ ನರ್ತಕ ಗುಡ್ಡ ಪಾಣಾರ

ಉಡುಪಿ ನವೆಂಬರ್ 2: ಕರಾವಳಿಯ ಇತಿಹಾಸ ಪ್ರಸಿದ್ಧ ಪಿಲಿಕೋಲ ದೈವ ನರ್ತಕರಾಗಿ ಸೇವೆ ಸಲ್ಲಿಸಿದ ಗುಡ್ಡಪಾಣಾರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ತಾಯ್ನಾಡಿಗೆ ಹಿಂದುರಿಗಿದ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಬೆಳಿಗ್ಗೆ ಬೆಂಗಳೂರಿನಿಂದ ಕಾಪು ತಾಲೂಕಿನ ಮೂಳೂರು ಸ್ವ ಗ್ರಾಮಕ್ಕೆ ಆಗಮಿಸಿದ ಗುಡ್ಡ ಪಾನರನ್ನು ಚಂಡೆ ವಾದನ ಹೂವಿನ ಮಾಲೆ ಹಾಕಿ ಸ್ವಾಗತಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಗುಡ್ಡಪಾನರ ಅಭಿಮಾನಿಗಳು ಉಪಸ್ಥಿತರಿದ್ದರು.

Continue Reading