FILM
ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಗೆ ಕೊರೊನಾ
ಮುಂಬೈ ಡಿಸೆಂಬರ್ 22:ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಕೊರೊನಾ ಪಾಸಿಟಿವ್ ಆಗಿದ್ದು, ಹೋಂ ಐಸೋಲೇಶನ್ ಗೆ ಒಳಗಾಗಿದ್ದಾರೆ. ಈ ಕುರಿತಂತೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು ನನಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ಐಸೋಲೇಟ್ ಆಗಿದ್ದು, ಆರೋಗ್ಯವಾಗಿದ್ದೇನೆ. ಶೀಘ್ರದಲ್ಲಿಯೇ ಗುಣಮುಖಳಾಗಿ ಚಿತ್ರೀಕರಣದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.
ಅಲ್ಲದೆ ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿರುವವರು ಕೊರೊನಾ ಪರೀಕ್ಷೆಗೆ ಒಳಾಗಾಗಿ ಎಂದು ಮನವಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ನಟಿ ಕೊರೊನಾ ಪಾಸಿಟವ್ ಆಗಿರುವ ಬಗ್ಗೆ ಮಾಹಿತಿ ನೀಡಿದ್ದು, ಮೇ ಡೇ ಹಿಂದಿ ಚಲನಚಿತ್ರದಲ್ಲಿ ಅಜಯ್ ದೇವಗನ್ ಜೊತೆ ನಟಿಸುತ್ತಿದ್ದಾರೆ.
ಕೆಲ ದಿನಗಳ ಹಿಂದೆ ಮಾಲ್ಡೀವ್ಸ್ ನಲ್ಲಿ ರಜಾ ದಿನಗಳನ್ನು ಕಳೆದು ಬಂದಿರುವ ರಕುಲ್…ಮಾಲ್ಡೀವ್ಸ್ ನಲ್ಲಿ ತೆಗೆದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
Facebook Comments
You may like
-
ನಟಿ ಶೃತಿ ಹಾಸನ್ ಜೊತೆ ಗಾಯಕ ಸಂಚಿತ್ ಹೆಗ್ಡೆ ಲಿಪ್ ಲಾಕ್….!!
-
ಶಿವಮೊಗ್ಗದಲ್ಲಿ ಬಾಲಿವುಡ್ ಬೆಡಗಿ ಜಾಕಲೀನ್ ಫೆರ್ನಾಂಡಿಸ್
-
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯ ಆರಂಭ
-
ಲಾಕ್ಡೌನ್ ನಂತರ ಮೊದಲ ಬಾರಿಗೆ ‘ಹೌಸ್ಫುಲ್’ ಆದ ಮಂಗಳೂರಿನ ಥಿಯೇಟರ್, ಮಲ್ಟಿಪ್ಲೆಕ್ಸ್ಗಳು
-
ಕೊರೊನಾ ಲಸಿಕೆ ವಿಚಾರದಲ್ಲೂ ಅಪಪ್ರಚಾರ ಮಾಡುತ್ತಿರುವುದು ದುರ್ದೈವ ಸಂಗತಿ
-
ಇವರ ಮಧ್ಯ ಕುಳಿತುಕೊಳ್ಳಲು ಕೊರೋನಾಕ್ಕೂ ಜಾಗ ಇಲ್ಲ….!!
You must be logged in to post a comment Login