LATEST NEWS
ಯೋಗಿ ಆದಿತ್ಯನಾಥ್ ಸರಕಾರವನ್ನು ತಕ್ಷಣ ವಜಾಗೊಳಿಸಿ – ರಮಾನಾಥ್ ರೈ ಆಗ್ರಹ
ಮಂಗಳೂರು ಅಕ್ಟೋಬರ್ 2: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ತಕ್ಷಣವೇ ಅಲ್ಲಿನ ಸರಕಾರವನ್ನು ವಜಾಗೊಳಿಸಬೇಕು, ಈ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ ರೈ, ಉತ್ತರ ಪ್ರದೇಶ ಸೇರಿದಂತೆ ದೇಶದಲ್ಲಿ ಹಲವೆಡೆ ದುರ್ಬಲರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಕಾನೂನು ವ್ಯವಸ್ಥೆ ಬರಗೆಟ್ಟು ಹೋಗಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದುರ್ಬಲ ವರ್ಗದವರ ಮೇಲೆ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ಹೆಚ್ಚಿದ್ದು ದೇಶದ ದುರವಸ್ಥೆಯನ್ನು ತೋರಿಸುತ್ತಿದೆ. ಇವರ ಅಧಿಕಾರ ಅವಧಿಯಲ್ಲಿ ಪ್ರಬಲ ವರ್ಗದವರು ಅಪಾಯಕಾರಿಯಾಗುತ್ತಿದ್ದಾರೆ ಸಂಘ ಪರಿವಾರ ಅಧಿಕಾರದಲ್ಲಿರುವ ಕಡೆಯಲ್ಲಿ ಅಲ್ಲಿನ ಆಡಳಿತ ಪ್ರಬಲರ ರಕ್ಷಣೆಗೆ ಮುಂದಾಗುತ್ತಿದೆ. ಇದು ದುರಂತಕ್ಕೆ ಕಾರಣವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Facebook Comments
You may like
-
ಉಳ್ಳಾಲದ ಭೀಫ್ ಅಂಗಡಿಗೆ ಬೆಂಕಿ- ಮತೀಯ ಉದ್ವಿಗ್ನತೆ ಸ್ರಷ್ಟಿಸುವ ಪ್ರಯತ್ನದ ಮುಂದುವರಿದ ಭಾಗ
-
ಡಿಕೆಶಿ ಸಲಹೆ ಮೆರೆಗೆ ಯುವ ಕಾಂಗ್ರೇಸ್ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಿಂದ ಹಿಂದೆ ಸರಿದ ಮಿಥುನ್ ರೈ
-
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ
-
ದನದ ಮಾಂಸವನ್ನು ನಾನು ತಿನ್ನುತ್ತೇನೆ: ಸಿದ್ದರಾಮಯ್ಯ
-
ಯುಟಿ ಖಾದರ್ ಕಾರು ಬೆಂಬತ್ತಿ ಬಂದ ಬೈಕ್…!?
-
ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಧ್ಯಾಹ್ನ ಊಟ ಬಿಟ್ಟ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ
You must be logged in to post a comment Login