Connect with us

    KARNATAKA

    ಮಗಳ ಮೇಲೆ ಅತ್ಯಾಚಾರ- ಪೋಕ್ಸೊ ಕಾಯ್ದೆಯಡಿ ತಂದೆ ಬಂಧನ

    ಬೀದರ್, ಜುಲೈ 31: ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಬಸವಕಲ್ಯಾಣ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

    ಲಾಕ್ ಡೌನ್ ನಲ್ಲಿ ಶಾಲೆಗೆ ರಜೆ ಘೋಷಿಸಿದ ನಂತರ ಮನೆಯಲ್ಲಿ ಯಾರೂ ಇಲ್ಲದಾಗ ಬಲವಂತವಾಗಿ ಅತ್ಯಾಚಾರ ನಡೆಸಿ, ಯಾರಿಗೂ ವಿಷಯ ಹೇಳದಂತೆ ಬಾಲಕಿಗೆ ಬೆದರಿಕೆಯೊಡ್ಡಿದ್ದ. ಇತ್ತೀಚೆಗೆ ಪ್ರಕರಣ ಬೆಳಕಿಗೆ ಬಂದಿದ್ದು, ದೂರಿನ ಮೇರೆಗೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಚನ್ನಬಸವಣ್ಣ ಎಸ್.ಎಲ್. ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply