Connect with us

KARNATAKA

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ: 73ರ ವೃದ್ಧನ ಬಂಧನ..!

Share Information

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ 73 ರ ವೃದ್ಧನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಸಕಲೇಶಪುರ  :  ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ 73 ರ ವೃದ್ಧನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಮೀಸೆ ಮಂಜಯ್ಯ (73) ಎಂದು ಗುರುತಿಸಲಾಗಿದೆ. ಈತನ್ನು ಸಕಲೇಶಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಗಳಿಗಾದ ಅನ್ಯಾಯದಿಂದ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ತಾಯಿ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬಾಲಕಿಗೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಬಾಲಮಂದಿರದ ವಶಕ್ಕೆ ನೀಡಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share Information
Advertisement
Click to comment

You must be logged in to post a comment Login

Leave a Reply