Connect with us

    FILM

    ಪುಷ್ಪಾದಲ್ಲಿ ರಶ್ಮಿಕಾ ಮಂದಣ್ಣ ಪಾತ್ರದ ಫಸ್ಟ್ ಲುಕ್ ಬಿಡುಗಡೆ

    ಬೆಂಗಳೂರು ಸೆಪ್ಟೆಂಬರ್ 29: ರಶ್ಮಿಕಾ ಮಂದಣ್ಣ ಮತ್ತು ಮತ್ತು ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಪುಷ್ಪದಲ್ಲಿ ರಶ್ಮಿಕಾ ಮಂದಣ್ಣ ಪಾತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಅದರಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.


    ತೆಲುಗಿನ ಬಹು ನಿರೀಕ್ಷಿತ ಚಿತ್ರ ಪುಷ್ಪದ ರಶ್ಮಿಕಾ ಮಂದಣ್ಣ ಅವರ ಪಾತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ರಶ್ಮಿಕಾ ಮಂದಣ್ಣ ತಮ್ಮ ಪಾತ್ರದ ಮೊದಲ ಲುಕ್ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಅವರ ಪಾತ್ರದ ಹೆಸರು ಶ್ರೀವಲ್ಲಿ. ರಶ್ಮಿಕಾ ತಮ್ಮ ವೃತ್ತಿ ಜೀವನದಲ್ಲಿಯೇ ಸಂಪೂರ್ಣ ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದು, ಅವರ ನೂತನ ಲುಕ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply