Connect with us

FILM

ಕ್ರೇಜಿಸ್ಟಾರ್ ರವಿಚಂದ್ರನ್​ ಗೆ ಮಾತೃವಿಯೋಗ: ಪಟ್ಟಮ್ಮಾಳ್​ ವೀರಸ್ವಾಮಿ ನಿಧನ

ಬೆಂಗಳೂರು ಫೆಬ್ರವರಿ 28: ಕನ್ನಡದ ಖ್ಯಾತ ನಟ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್​ ವೀರಸ್ವಾಮಿ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಪಟ್ಟಮ್ಮಾಳ್​ ವೀರಸ್ವಾಮಿ ಅವರು ಕೊನೆಯುಸಿರು ಎಳೆದಿದ್ದಾರೆ.

Advertisement
Click to comment

You must be logged in to post a comment Login

Leave a Reply