FILM
ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಮಾತೃವಿಯೋಗ: ಪಟ್ಟಮ್ಮಾಳ್ ವೀರಸ್ವಾಮಿ ನಿಧನ
ಬೆಂಗಳೂರು ಫೆಬ್ರವರಿ 28: ಕನ್ನಡದ ಖ್ಯಾತ ನಟ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಪಟ್ಟಮ್ಮಾಳ್ ವೀರಸ್ವಾಮಿ ಅವರು ಕೊನೆಯುಸಿರು ಎಳೆದಿದ್ದಾರೆ.
You must be logged in to post a comment Login