Connect with us

LATEST NEWS

ಕಾರ್ಕಳಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ…!!

ಕಾರ್ಕಳ ಮಾರ್ಚ್ 29: ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣು ಮೂರ್ತಿ ದೇವಾಲಯಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ರವಿಶಾಸ್ತ್ರಿ ಮಂಗಳವಾರ ಭೇಟಿ ನೀಡಿದರು.


ಅವರ ಸಂಬಂಧಿಗಳಾದ ಸಂತೋಷ್ ಶಾಸ್ತ್ರಿ , ಕವಿತಾ ಶಾಸ್ತ್ರೀ ಹಾಗೂ ಕುಟುಂಬದವರು ‌ ಮೂಲ ನಾಗದೇವರಿಗೆ ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ , ಕಲ್ಪೋಕ್ತ ಪೂಜೆ , ನಾಗತಂಬಿಲ ಸೇವೆ ಅರ್ಪಿಸಿದರು ಬಳಿಕ ವಿಷ್ಣು ಮೂರ್ತಿ ದೇವರಿಗೆ ಮಹಾಪೂಜೆ ಸಲ್ಲಿಸಲಾಯಿತು. ನರಸಿಂಹ ತಂತ್ರಿ ಹಾಗೂ ಅಶೋಕ್ ಕಾರಂತ್ ಪೂಜಾ ವಿಧಿ ವಿಧಾನ ನೆರವೇರಿಸಿದರು‌.

Advertisement
Click to comment

You must be logged in to post a comment Login

Leave a Reply