Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ ರೆಡ್ ಅಲರ್ಟ್ ಘೋಷಣೆ

    ಮಂಗಳೂರು ಅಗಸ್ಟ್ 30: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


    ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್​, ಕಲಬುರಗಿ, ಬೆಳಗಾವಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಈಗಾಗಲೇ್ ಕಡಲು ಪ್ರಕ್ಷುಬ್ದಗೊಂಡಿರುವನ ಹಿನ್ನಲೆ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply