LATEST NEWS
ಭಾರೀ ಮಳೆ ರೆಡ್ ಅಲರ್ಟ್ – ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶನಿವಾರ (ಮೇ 31) ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು ಮೇ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು 24 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ನಾಳೆಯೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.
ಈ ಹಿನ್ನಲೆ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ಶನಿವಾರ (ಮೇ 31) ರಜೆ ಘೋಷಿಸಲಾಗಿದೆ.

Continue Reading