Connect with us

LATEST NEWS

ಬೈಲೂರಿನ ಬಬ್ಬು ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ‌ ನಟ‌ ನಿರ್ದೇಶಕ ರಿಷಬ್ ಶೆಟ್ಟಿ ಭೇಟಿ

ಉಡುಪಿ ಜುಲೈ 03: ಕನ್ನಡದ ಖ್ಯಾತ ನಟ‌ ನಿರ್ದೇಶಕ ರಿಷಬ್ ಶೆಟ್ಟಿ ಉಡುಪಿಯ ಬೈಲೂರಿನ ಬಬ್ಬು ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ‌ ಭೇಟಿ ನೀಡಿದ್ದಾರೆ.


ಹೊಸ ಚಿತ್ರದ ತಯಾರಿಗಾಗಿ ಉಡುಪಿಗೆ ಆಗಮಿಸಿದ ರಿಷಭ್ ಶೆಟ್ಟಿ ಕೊರಗಜ್ಜನ ದರ್ಶನ ಪಡೆದರು. ಈ ಹಿಂದೆಯೂ ಖ್ಯಾತ ನಟ ರಕ್ಷಿತ್ ಶೆಟ್ಟಿ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಸೇರಿದಂತೆ ಹಲವು ಸೆಲೆಬ್ರೆಟಿಗಳು ಈ ಕ್ಷೇತ್ರಕ್ಕೆ ಆಗಮಿಸಿ ಹರಕೆ ಸಲ್ಲಿಸಿದ್ದಾರೆ. ಇಲ್ಲಿರುವ ಕೊರಗಜ್ಜನ ಸನ್ನಿಧಿಗೆ ಬಂದು ಹರಕೆ ಹೇಳಿದ್ರೆ ಯಶಸ್ಸು ಸಿಗುತ್ತೆ ಅನ್ನುವ ನಂಬಿಕೆ ಇದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *