Connect with us

    BELTHANGADI

    ಬೆಳ್ತಂಗಡಿ ರಸ್ತೆ ಅಪಘಾತ : ಸವಾರ ಧಾರುಣ ಸಾವು

    ಬೆಳ್ತಂಗಡಿ, ಎಪ್ರಿಲ್ 15 : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಿನ್ನೆ ತಡರಾತ್ರಿ ರಸ್ತೆ ಅಪಘಾತ ಸಂಭವಿಸಿದೆ.

    ಪರಿಣಾಮ ಬೈಕ್ ಸವಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಬೆಳ್ತಂಗಡಿ ಕೋರ್ಟ್ ರಸ್ತೆಯ ಗೌಸಿಯ ಮಸೀದಿ ಸಮೀಪದ ನಿವಾಸಿ ಮುಹಮ್ಮದ್ ಹನೀಫ್( 48) ಎಂದು ಗುರುತ್ತಿಸಲಾಗಿದೆ.

    ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪಡ್ಲಾಡಿ ಸಮೀಪದ ಅಗಳಿ ರಸ್ತೆಯಲ್ಲಿ ನಿನ್ನೆ ರಾತ್ರಿ ಸುಮಾರು 12 ಗಂಟೆಯ ಸುಮಾರಿಗೆ ಈ ರಸ್ತೆ ಅಪಘಾತ ಅಪಘಾತ ಸಂಭವಿಸಿದೆ. ಹನೀಫ್  ಸ್ನೇಹಿತನೂಬ್ಬನನ್ನು ಆತನ ಮನೆಗೆ ಬಿಟ್ಟು ಹಿಂದಿರುಗುವಾಗ ಈ ಅವಘಡ ಸಂಭವಿಸಿದೆ.

    ಮ್ರತ ಹನೀಫ್ ಲಾಯಿಲ ಮಸೀದಿ ಹಿಂಬಾಗದಲ್ಲಿ ಗ್ಯಾರೇಜ್ ನಡೆಸುತ್ತಿದ್ದು ಪೈಂಟರ್ ವ್ರತ್ತಿಯಲ್ಲಿದ್ದರು. ಮರಣೋತ್ತರ ಪರೀಕ್ಷೆಗಾಗಿ ಮ್ರತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.

    ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ಧಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply