Connect with us

BELTHANGADI

ಬೆಳ್ತಂಗಡಿ – ರಸ್ತೆ ಬದಿಯಲ್ಲಿದ್ದ ಗೂಡಂಗಡಿ ನಾಶ ಮಾಡಿದ ಕಿಡಿಗೇಡಿಗಳು

ಬೆಳ್ತಂಗಡಿ ಡಿಸೆಂಬರ್ 03: ರಸ್ತೆ ಬದಿಯಲ್ಲಿದ್ದ ಗೂಡಂಗಡಿಗಳನ್ನು ಕಿಡಿಗೇಡಿಗಳು ರಾತ್ರಿ ವೇಳೆ ಧ್ವಂಸ ಮಾಡಿದ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಝೀಝ್ ಎಂಬವರು ತಮ್ಮ ಜೀವನೋಪಾಯಕ್ಕಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಈ ಗೂಡಂಗಡಿ ಕಾರ್ಯ‌ ನಿರ್ವಹಿಸುತ್ತಿತ್ತು. ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಗೂಡಂಗಡಿಯನ್ನು ನಿರ್ಮಿಸಲಾಗಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *