LATEST NEWS
ಉಡುಪಿ : ದ್ವಿಚಕ್ರ ವಾಹನ ಸವಾರನಿಗೆ ಮಾರಕಾಸ್ತ್ರ ತೋರಿಸಿ ಹಣ ದರೋಡೆ
ಉಡುಪಿ ಸೆಪ್ಟೆಂಬರ್ 19: ದ್ವಿಚಕ್ರವಾಹನ ಸವಾರನೊಬ್ಬನಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿ ಹಣ ದೋಚಿದ ಪ್ರಕರಣ ಉಡುಪಿಯ ಇಂದ್ರಾಳಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಉದ್ಯೋಗಿಯಾಗಿರುವ ನಿತೇಶ ದೇವಾಡಿಗ ಎಂಬುವರು ಉಡುಪಿ ರೈಲ್ವೆ ನಿಲ್ದಾಣದಿಂದ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರನ್ನು ತಡೆದು ಹಲ್ಲೆ ನಡೆಸಿ ನಿತೇಶ ದೇವಾಡಿಗ ಅವರ ಬಳಿ ಇದ್ದ 19 ಸಾವಿರ ರೂ ನಗದು ಹಾಗೂ ಮೊಬೈಲ್ ನ್ನು ದೋಚಿ ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ನಿತೇಶ್ ದೇವಾಡಿಗ ಅವರ ಎದೆಗೆ ಗಾಯವಾಗಿದ್ದು, ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Facebook Comments
You may like
-
ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರಿನಲ್ಲಿ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ : ಸದಾಶಿವ ಪ್ರಭು
-
ಸಂದರ್ಶನದಲ್ಲಿ ಮಹಿಳಾ ಅಧಿಕಾರಿಗೆ ಖಾಸಗಿ ಅಂಗ ಪ್ರದರ್ಶಿಸಿದ ಐಟಿ ಉದ್ಯೋಗಾಕಾಂಕ್ಷಿ..!
-
ಕುಂದಾಪುರದಲ್ಲಿ ಬೈಕ್ ಕಳ್ಳರಿಗೆ ಸಾರ್ವಜನಿಕರಿಂದ ಬಿತ್ತು ಗೂಸಾ…!
-
ಉಡುಪಿ ಗಣರಾಜ್ಯೋತ್ಸವ ಸಂಭ್ರಮಕ್ಕೆ ಮೂರು ವರ್ಷದ ಬಾಲೆಯಿಂದ ಮಿಷನ್ ಗನ್ ಭದ್ರತೆ
-
ಉತ್ತಮ ಆಡಳಿತ ಕೊಡುವ ಮನೋಭಾವನೆ ಇದ್ದರೆ ಖಾತೆ ಕ್ಯಾತೆ ಬರುವುದಿಲ್ಲ – ಸಚಿವ ಅಂಗಾರ
-
ಬಂಗಾರ್ ಪಲ್ಕೆಯ ಜಲಪಾತದ ಗುಡ್ಡ ಕುಸಿದು ಓರ್ವ ಮೃತ್ಯು
You must be logged in to post a comment Login