FILM
Roopa Rayappa :KGF ಶಾಂತಿ ಹಾಟ್ ಅವತಾರ ನೋಡಿ ದಂಗಾದ ಫ್ಯಾನ್ಸ್..

ಬೆಂಗಳೂರು ಜೂನ್ 29: ಕನ್ನಡದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಕೆಜಿಎಫ್ ಚಿತ್ರದಲ್ಲಿ ನಟಿಸಿರುವ ರೂಪಾ ರಾಯಪ್ಪ ಮತ್ತೊಮ್ಮೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಹಳದಿ ಬಣ್ಣದ ಬಿಕಿನಿ ಧರಿಸಿ ಶಾರ್ಟ್ ಸ್ಕರ್ಟ್ ಧರಿಸಿದ್ದು ಟೈಲರ್ ಲುಕ್‌ನಲ್ಲಿ ಮಿಂಚಿದ್ದು, ಕೆಜಿಎಫ್ ನಲ್ಲಿ ತಾಯಿ ಪಾತ್ರ ಮಾಡಿದವರು ಇವರೇನಾ ಎನ್ನುತ್ತಿದ್ದಾರೆ ನೆಟ್ಟಿಗರು.

ವಿಶ್ವ ಖ್ಯಾತಿ ಗಳಿಸಿರುವ ಯಶ್ ನಟನೆಯ ‘ಕೆಜಿಎಫ್’ ಸಿನಿಮಾದಲ್ಲಿ ರೂಪಾ ರಾಯಪ್ಪ ಅವರು ಶಾಂತಿ ಪಾತ್ರದಲ್ಲಿ ನಟಿಸಿದ್ದರು.
ಅಲ್ಲಿ ಪುಟ್ಟ ಪಾತ್ರದಲ್ಲಿ ನಟಿಸಿ ಗಮನ ಸೆಳೆದಿದ್ದ ಆಕೆ ಶಾಂತಿ ರೋಲ್ ನಲ್ಲಿ ಕಾಣಿಸಿಕೊಂಡಿದ್ದಳು.
ಅಲ್ಲಿ ಚಿತ್ರದಲ್ಲಿ ಗ್ಲ್ಯಾಮರ್ ಇಲ್ಲದ ಪಾತ್ರದಲ್ಲಿ ನಟಿಸಿರೋ ರೂಪಾ ಇದೀಗ ಮೋಸ್ಟ್ ಗ್ಲ್ಯಾಮರಸ್ ಆಗಿ ಹಾಟ್ & ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ.