LATEST NEWS
ಮಂಗಳೂರು -ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು ಅಗಸ್ಟ್ 10: ಮಂಗಳೂರಿನ ಕೆಲವು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದ್ದು, ಅಂಗನವಾಡಿಯಿಂದ ಮೊಟ್ಟೆ ತಿಂದ ಕೆಲವರು ಅಸ್ವಸ್ಥರಾದ ಘಟನೆ ನಡೆದಿದೆ.
ಕಾಟಿಪಳ್ಳ ಆಸುಪಾಸಿನಲ್ಲಿ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದ್ದು, ಆಕಾಶಭವನದಲ್ಲಿ ಗರ್ಭಿಣಿ ಮಹಿಳೆ, ಮಗುವಿಗೆ ಮೊಟ್ಟೆ ತಿಂದು ಅಸ್ವಸ್ಥರಾಗಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಕಳೆದ ತಿಂಗಳು ಕೂಡ ಮಂಗಳೂರಿನ ಹಲವೆಡೆ ಗುತ್ತಿಗೆದಾರರು ಕೊಳೆತ ಮೊಟ್ಟೆ ಪೂರೈಸಿದ ಬಗ್ಗೆ ವರದಿಯಾಗಿತ್ತು, ಇದೀಗ ಈ ಬಾರಿಯೂ ಕೆಲವು ಕಡೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಮಾಹಿತಿ ಬಂದಿದೆ.
You must be logged in to post a comment Login